ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ
ಕಲಘಟಗಿ: ತಾಲೂಕು ಕಾನೂನು ಸೇವಾ ಸಮಿತಿ ಕಲಘಟಗಿ ಹಾಗೂ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ ನಡೆಯಿತು.
ಹಿರಿಯ ಶ್ರೇಣಿ ನ್ಯಾಯಧೀಶರಾದ ರವೀಂದ್ರ ಹೊನೋಲೋ, ಕಿರೀಯ ಶ್ರೇಣಿ ನ್ಯಾಯಧೀಶರಾದ ಗಣೇಶ, ವಕೀಲರ ಸಂಘದ ಅಧ್ಯಕ್ಷರಾದ ಅಣ್ಣಪ್ಪ ಓಲೇಕಾರ, ಗ್ರೇಡ್ ೧ ತಹಶೀಲ್ದಾರ್ ಬಸವರಾಜ್ ಹೊಂಕನ್ನವರ, ವಕೀಲ ಕೆ.ಬಿ.ಗುಡಿಹಾಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಕಾರಿಗಳು, ವಕೀಲರ ಸಂಘದ ಸದಸ್ಯರು, ನ್ಯಾಯಾಲಯದ ಸಿಬ್ಬಂದಿ ಭಾಗವಹಿಸಿದ್ದರು.