Ad imageAd image

ಯಲ್ಲಮ್ಮನ ಪಡ್ಡಲಗಿ ತುಂಬಿಸಲು ದೇವಗಿರಿಯಿಂದ ಸವದತ್ತಿಗೆ ಬಂಡಿ ಯಾತ್ರೆ ಕೈಗೊಂಡ ಮುಸ್ಲಿಂ ಭಕ್ತ

Hubballi Dhwani
ಯಲ್ಲಮ್ಮನ ಪಡ್ಡಲಗಿ ತುಂಬಿಸಲು ದೇವಗಿರಿಯಿಂದ ಸವದತ್ತಿಗೆ ಬಂಡಿ ಯಾತ್ರೆ ಕೈಗೊಂಡ ಮುಸ್ಲಿಂ ಭಕ್ತ
WhatsApp Group Join Now
Telegram Group Join Now

ಹಾವೇರಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನಿಗೆ ಕೋಟ್ಯಂತರ ಭಕ್ತರಿದ್ದಾರೆ. ಈ ಪೈಕಿ ಓರ್ವ ವಿಶೇಷ ಭಕ್ತ ಹಾವೇರಿ ಸಮೀಪದ ದೇವಗಿರಿ ಗ್ರಾಮದಲ್ಲಿದ್ದಾರೆ. ಮುಸ್ಲಿಂ ಸಮುದಾಯದ ಇವರ ಹೆಸರು ಮಹ್ಮದ್ ಶರೀಫ್ ತರ್ಲಗಟ್ಟ. ಇದೀಗ ರೇಣುಕಾ ಯಲ್ಲಮ್ಮನ ಪಡ್ಡಲಗಿ ತುಂಬಿಸಲು ದೇವಗಿರಿಯಿಂದ ಸವದತ್ತಿವರೆಗೆ ಇವರು ಬಂಡಿ ಯಾತ್ರೆ ಕೈಗೊಂಡಿದ್ದಾರೆ.

ಮಹ್ಮದ್ ಶರೀಫ್ ತಾನು ಸಾಕಿದ ರಾಮ, ಭೀಮ ಹೆಸರಿನ ಎರಡು ಕೋಣಗಳನ್ನು ಬಂಡಿಗೆ ಕಟ್ಟಿಕೊಂಡು 150 ಕಿಲೋ ಮೀಟರ್ ದೂರದ ಯಲ್ಲಮ್ಮನ ಗುಡ್ಡಕ್ಕೆ ಯಾತ್ರೆ ಹೊರಟಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!