ಜಿಲ್ಲಾಧಿಕಾರಿಗಳಿಗೆ ಆಹ್ವಾನ
ಧಾರವಾಡ: ಕಲಘಟಗಿ ಪಟ್ಟಣದಲ್ಲಿ ಎ. 5 ರಂದು ನಡೆಯಲಿರುವ ಚುಟುಕು ಸಾಹಿತ್ಯ ಪರಿಷತ್ ನ ಮೊದಲ ಸಮ್ಮೇಳನಕ್ಕೆ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಹಾಗೂ ಜಿಲ್ಲೆಯ ಮಾನ್ಯ ಸಾರ್ವಜನಿಕ ಶಿಕ್ಷಣ ಅಧಿಕಾರಿಗಳನ್ನ ಹಾಗೂ ಕರ್ನಾಟಕ ಉಚ್ಚನ್ಯಾಯಾಲಯದ ಧಾರವಾಡದ ಅಡಿಷನಲ್ ರಜಿಸ್ಟರ್ ಜನರಲ್ ಶಾಂತವಿರ ಶಿವಪ್ಪ ಅವರನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಚುಟುಕು ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವೀರಣ್ಣ ಕುಬಸದ, ನ್ಯಾಯವಾದಿ ಕೆ.ಬಿ.ಗುಡಿಹಾಳ ಸೇರಿದಂತೆ ಮತ್ತಿತರರು ಇದ್ದರು.