ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಕನ್ನಡ ಪರ ಸಂಘಟನೆ ಮುಖಂಡರು ಹಾಗೂ ಉತ್ತರ ಕರ್ನಾಟಕ ಆಟೋ ರಿಕ್ಷಾ ಸಂಘದ ಅಧ್ಯಕ್ಷರು ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಗಳು ಪಾಲ್ಗೊಂಡು ತಮ್ಮ ತಮ್ಮ ಅಭಿಪ್ರಾಯ ಸಲಹೆ ಯನ್ನು ಮಹಾಪೌರರಿಗೆ ತಿಳಿಸಿದರು