ಹಳೆ ಹುಬ್ಬಳ್ಳಿಯಲ್ಲಿ ನಡೆದ ದಿಡ್ಡಿ ಹನುಮನ ದೇವಸ್ಥಾನ ಹಾಗೂ ಪೊಲೀಸ್ ಠಾಣೆ ಮತ್ತು ಆಸ್ಪತ್ರೆಗಳ ಮೇಲೆ ದಾಳಿ ಮಾಡಿದ ಮುಸ್ಲಿಮರ ಮೇಲೆ, ಇರತಕ್ಕಂತಹ ಕೇಸುಗಳನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಶ್ರೀರಾಮ್ ಸೇನೆ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ ಹಾಗೂ ಜಿಲ್ಲಾಧ್ಯಕ್ಷರಾದ ಅಣ್ಣಪ್ಪ ದಿವಟಗಿ ಇವರ ನೇತೃತ್ವದಲ್ಲಿ ದಿನಾಂಕ 16-10-2024 ಬುಧವಾರ ಬೆಳಿಗ್ಗೆ 11:00 ಘಂಟೆಗೆ, ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಾನ ದೇವಸ್ಥಾನದಿಂದ, ಇಂಡಿಪಂಪ್ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ, ಕಾರಣ ಸಮಸ್ತ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸ ಬೇಕೆಂದು ಪ್ರಕಟಣೆಯಲ್ಲಿ ಕೊರಿದ್ದಾರೆ.